ಬೆಂಗಳೂರು: ರಾಜ್ಯದ ಕುಡಿಯುವ ನೀರು, ನೀರಾವರಿ ಮತ್ತು ಬರ ಪರಿಹಾರ ಅಗತ್ಯತೆಗಳನ್ನು ಈಡೇರಿಸಲು ಹಾಗೂ ರಾಜ್ಯವು ತನ್ನ ನ್ಯಾಯಬದ್ಧ ನೀರಿನ ಪಾಲನ್ನು ಬಳಸಿಕೊಳ್ಳಲು ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಯೋಜನೆಗಳಿಗೆ ಬಾಕಿ ಇರುವ ಅನುಮತಿಗಳನ್ನು ನೀಡಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು.
Back to Top News
Top
September 28, 2026 at 1:40 PM
ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ನೀಡಿ: ಸಿಎಂ ಡಿಕೆ ಶಿವಕುಮಾರ್ ಮನವಿ
Oneindia Kannada
Excerpt from Oneindia Kannada.