Karnataka Weather: ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಹಾಗೆಯೇ ಎರಡು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.