Dhanveer-Vijayalakshmi: ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜು ಎಂಬುವರು ದೂರು ನೀಡಿದ್ದರು. ಇತ್ತ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆ ತಿಮ್ಮೇಗೌಡ ಅವರು, ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.