– ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ನಂಬಿರುವವನು ನಾನು ಬೆಂಗಳೂರು: ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದ್ದು, ಪ್ರತಿ ಸಂದರ್ಭದಲ್ಲಿಯೂ ಪಂಚಪೀಠಗಳ ಸ್ವಾಮೀಜಿಗಳ ಪಾದಗಳಿಗೆ ನಮಸ್ಕರಿಸಿ ಗೌರವ ತೋರಿದ್ದೇನೆ. ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ನಾನು ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.