‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಿಂದ ಕಾವ್ಯಾ ಗೌಡ ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಿಂದ ಹೊರಬಂದ ಬಳಿಕ ಟಿವಿ9 ಜೊತೆ ಮಾತನಾಡಿದ್ದಾರೆ. ‘ಟಾಪ್ 5 ತನಕ ಇರಬೇಕು ಎಂಬುದು ನನ್ನ ಆಸೆ ಆಗಿತ್ತು. ಬಿಗ್ ಬಾಸ್ ಮನೆಯಲ್ಲಿ ನಮ್ಮ ಲೆಕ್ಕಾಚಾರ ಯಾವುದೂ ನಡೆಯಲ್ಲ’ ಎಂದು ಕಾವ್ಯಾ ಗೌಡ ಹೇಳಿದ್ದಾರೆ.