ಬೆಂಗಳೂರು: ದಸರಾ, ದೀಪಾವಳಿ ಹಬ್ಬಗಳ ಪ್ರಯುಕ್ತ ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ವಿಶೇಷ ರೈಲುಗಳ ಬಿಡುಗಡೆ ಮಾತ್ರವಲ್ಲದೇ ಸಮಯ ಪರಿಷ್ಕರಣೆ, ಭಾಗಶಃ ರದ್ದಾದ ರೈಲುಗಳ ಅಪ್ಡೇಟ್ ಮಾಹಿತಿ ಇಲ್ಲಿದೆ. ಬೆಂಗಳೂರಿನ ಯಶವಂತಪುರ ನಿಲ್ದಾಣಕ್ಕೆ ಬರುವ ಎಕ್ಸ್‌ಪ್ರೆಸ್ ರೈಲುಗಳ ಸಮಯ ಪರಿಷ್ಕರಣೆ ಆಗಿದೆ.