ರಾಜ್ಯದ ಹಲವೆಡೆ ಇಂದಿನಿಂದ ಒಂದು ವಾರಗಳ ಕಾಲ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
Back to Top News
Top
November 1, 2026 at 12:15 AM
ರಾಜ್ಯದ ಹವಾಮಾನ ವರದಿ 01-11-2026
Public TV Kannada
Excerpt from Public TV Kannada.