ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಟೆಸ್ಟ್ ಸರಣಿಯ ಮೊದಲ ಪಂದ್ಯವು ರೋಮಾಂಚಕ ಘಟ್ಟದತ್ತ ಸಾಗುತ್ತಿದೆ. ಮಂದಬೆಳಕಿನ ಕಣ್ಣಾಮುಚ್ಚಾಲೆಯ ನಡುವೆಯೂ ಡರ್ಬನ್‌ನ ಕಿಂಗ್ಸ್‌ಮೇಡ್ ಮೈದಾನದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡವು ತನ್ನ ಭರ್ಜರಿ ಪ್ರದರ್ಶನದಿಂದ ಆತಿಥೇಯ ಸೌತ್ ಆಫ್ರಿಕಾ ವಿರುದ್ಧ 139 ರನ್‌ಗಳ ಮಹತ್ವದ ಮುನ್ನಡೆ ಸಾಧಿಸಿದೆ.
Back to Sports
Sports
October 12, 2026 at 7:43 AM
ಸ್ಟೀವ್ ಸ್ಮಿತ್ ವಿಶ್ವ ದಾಖಲೆ: ಆಸ್ಟ್ರೇಲಿಯಾ ತಂಡಕ್ಕೆ ಭರ್ಜರಿ ಮುನ್ನಡೆ
TV9 Kannada
Excerpt from TV9 Kannada.