ಬೆಂಗಳೂರು: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ (Sting Operation) ವಿವಾದವು ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಹಾಗೂ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ನಡುವಿನ ನೇರ ಜಿದ್ದಾಜಿದ್ದಿಗೆ ತಿರುಗಿದೆ.