ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿಯ(CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijit Dipke) ಮತ್ತು ವಕ್ತಾರರಾದ ಸೌರವ್ ದಾಸ್(Sourav Das), ಅಶುತೋಷ್ ರಾಂಕಾ(Ashutosh Ranka) ಅವರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಕರೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
Back to Top News
Top
October 11, 2026 at 4:55 AM
ಷರತ್ತು ವಿಧಿಸಿ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಸೌರವ್ ದಾಸ್ ಬಿಡುಗಡೆ
Public TV Kannada
Excerpt from Public TV Kannada.