ಕನ್ನಡದ ನಟಿ ರಚಿತಾ ರಾಮ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಿನ್ನೆ ರಾತ್ರಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಓರ್ವ ಅಭಿಮಾನಿ ಅವರ ಕೆನ್ನೆ ಗಿಂಡಿ ಸುದ್ದಿಯಾಗಿದ್ದಾನೆ.
Back to Entertainment
Entertainment
October 3, 2026 at 3:52 AM
ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! ಆಮೇಲೆ 'ಡಿಂಪಲ್ ಕ್ವೀನ್' ಕೊಟ್ಟ ರಿಯಾಕ್ಷನ್ ಹೇಗಿತ್ತು ಗೊತ್ತಾ?
Asianet Suvarna Entertainment
Excerpt from Asianet Suvarna Entertainment.