ಕರ್ನಾಟಕವೂ ಸೇರಿದಂತೆ ಭಾರತದಾದ್ಯಂತ E20 ಪೆಟ್ರೋಲ್ ವಿಚಾರವು ವಿವಾದ ಸ್ವರೂಪ ಪಡೆದುಕೊಂಡಿದೆ. ಪೆಟ್ರೋಲ್‌ನಲ್ಲಿ E20 ಎಥೆನಾಲ್ ಮಾತ್ರವಲ್ಲ 31.2ರಷ್ಟು ಇದೆ ಎನ್ನುವುದು ಚರ್ಚೆಗೆ ಕಾರಣವಾಗಿದೆ. ಇದೀಗ ಈ ವಿಚಾರದ ಬಗ್ಗೆ ಕರ್ನಾಟಕ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.