– ಕೆಒಎ ಸತತ ಪ್ರಯತ್ನದಿಂದಾಗಿ ಕ್ರೀಡಾಪಟುಗಳಿಗೆ ದಕ್ಕಿದ ಮೀಸಲಾತಿ – ಅರಣ್ಯ, ಪೊಲೀಸ್ ಇಲಾಖೆಗಳಲ್ಲಿ ಶೇ.3ರಷ್ಟು ಮೀಸಲಾತಿಗೆ ಆದೇಶ ಬೆಂಗಳೂರು: ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ (KOA) ಕಳೆದ ನಾಲ್ಕು ವರ್ಷಗಳ ಪ್ರಯತ್ನದ ಫಲವಾಗಿ ರಾಜ್ಯದ ಕ್ರೀಡಾಪಟುಗಳಿಗೆ (Athletes) ಸರ್ಕಾರಿ ನೌಕರಿಯಲ್ಲಿ ಶೇ.2 ರಷ್ಟು ಮೀಸಲಾತಿ, ಅರಣ್ಯ ಮತ್ತು ಪೊಲೀಸ್‌ ಇಲಾಖೆಗಳಲ್ಲಿ ಶೇ.3…