ನ್ಯೂಜಿಲೆಂಡ್ 'ಎ' ವಿರುದ್ಧದ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೆ.ಎಲ್. ರಾಹುಲ್ ವಿಚಿತ್ರ ರೀತಿಯಲ್ಲಿ ವಿಕೆಟ್ ಆಗಿದ್ದಾರೆ. ಎರಡೂ ಇನ್ನಿಂಗ್ಸ್‌ಗಳಲ್ಲಿ ರಾಹುಲ್ ಬ್ಯಾಟಿಂಗ್ ವೈಫಲ್ಯ ಹಾಗೂ ಪಂದ್ಯದ ಪೂರ್ಣ ವಿವರ ಇಲ್ಲಿದೆ.
Back to Sports
Sports
October 25, 2026 at 7:43 AM
INDvs NZ ಮೊದಲ ಇನಿಂಗ್ಸ್ನಲ್ಲಿ 0, ಎರಡನೇ ಇನ್ನಿಂಗ್ಸ್‌ನಲ್ಲಿ ರಾಹುಲ್ ವಿಚಿತ್ರವಾಗಿ 'ಔಟ್', ಜೈಸ್ವಾಲ್ ಫೇಲ್!
Asianet Suvarna Sports
Excerpt from Asianet Suvarna Sports.