ಚಾಮರಾಜನಗರ: ದಸರಾ ಹಬ್ಬ ಹಾಗೂ ಆಯುಧ ಪೂಜೆಯ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಚಾಮರಾಜನಗರ (Chamarajanagara) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕಬ್ಬಳ್ಳಿ ಮಹೇಶ್ ಉದ್ಧಟತನ ಮೆರೆದಿದ್ದಾರೆ.
Back to Top News
Top
October 22, 2026 at 9:25 AM
ಆಯುಧ ಪೂಜೆಯ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಕಾಂಗ್ರೆಸ್ ಮುಖಂಡನ ಉದ್ಧಟತನ
Public TV Kannada
Excerpt from Public TV Kannada.