ಭಾರತದ ಬೌಲರ್‌ಗಳ ಶಿಸ್ತುಬದ್ಧ ಪ್ರದರ್ಶನಕ್ಕೆ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂತಿಮ ಏಕದಿನ ಪಂದ್ಯದಲ್ಲಿ ಪಿಚ್ ಪರಿಸ್ಥಿತಿಗಳನ್ನು ಸರಿಯಾಗಿ ಬಳಸಿಕೊಂಡು ನಮ್ಮ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿದರು ಎಂದು ಸ್ಯಾಂಟ್ನರ್ ಹೇಳಿದ್ದಾರೆ. ವೇಗದ ಬೌಲರ್‌ಗಳು ಮತ್ತು ಶ್ರೇಯಸ್ ಅಯ್ಯರ್ ಅವರ ನಾಯಕತ್ವವನ್ನು ಅವರು ಕೊಂಡಾಡಿದರು.
Back to Sports
Sports
November 15, 2026 at 1:28 PM
ಭಾರತದ ಬೌಲಿಂಗ್ ದಾಳಿಗೆ ಫಿದಾ ಆದ ಸ್ಯಾಂಟ್ನರ್; ಸೋಲಿನ ಬಳಿಕ ಹೇಳಿದ್ದೇನು?
TV9 Kannada
Excerpt from TV9 Kannada.