ಬೆಳಗಾವಿ: ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ (Uttarakhand Helicopter Crash) ಸಾವನ್ನಪ್ಪಿದ್ದ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ (CCB Inspector Arun Salunke) ಅಂತ್ಯ ಸಂಸ್ಕಾರ ಅವರ ಹುಟ್ಟೂರು ಬೆಳಗಾವಿ (Belagavi) ಜಿಲ್ಲೆ ಅಥಣಿ ತಾಲೂಕಿನ ಅರಟಾಳ ಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ, ಮರಾಠಾ ಸಂಪ್ರದಾಯದಂತೆ ನಡೆಯಿತು.