ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರನ್ನು ದೆಹಲಿ ಪೊಲೀಸರು (Delhi Police) ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಕುನಾಲ್ (21), ಸುಮಿತ್ (19), ರಾಧಾ (23) ಮತ್ತು ಬಬಿತಾ (23) ಎಂದು ಗುರುತಿಸಲಾಗಿದೆ.