– ವಿಜಯ್‌ ಘಾಟ್‌ನಲ್ಲಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಸ್ಮಾರಕಕ್ಕೆ ಪುಷ್ಪ ನಮನ ನವದೆಹಲಿ: ಮಹಾತ್ಮ ಗಾಂಧಿಯವರ (Gandhi Jayanti) 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ರಾಜ್‌ಘಾಟ್‌ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು.