Viral Video: ದೆಹಲಿಯಲ್ಲಿ ಈಚೆಗೆ ಕಾಕ್ರೋಚ್ ಜನತಾ ಪಾರ್ಟಿ / ಜೆನ್‌ಜೀ ಪ್ರತಿಭಟನೆಯ ನಂತರ ದೇಶದಾದ್ಯಂತ ವಿದ್ಯಾರ್ಥಿಗಳು ತಮ್ಮ ಹಕ್ಕು ಹಾಗೂ ಸೌಲಭ್ಯಕ್ಕಾಗಿ ಧ್ವನಿ ಎತ್ತಿದ್ದಾರೆ. ಇದೀಗ ಕೊಪ್ಪಳದ ವಿದ್ಯಾರ್ಥಿಗಳು ಸರ್ಕಾರಿ ಬಸ್ ತಡೆದು ಪ್ರತಿಭಟನೆ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.