ಬೆಂಗಳೂರು: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಮಳೆಗಾಲಕ್ಕೆ ಮಾತ್ರ ಸೀಮಿತವಾಗದಂತೆ ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ಸರ್ವಋತು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೈಗೊಂಡಿರುವಂತಹ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Back to Top News
Top
September 30, 2026 at 2:30 PM
ಜೋಗ ಜಲಪಾತವನ್ನು ಸರ್ವಋತು ಪ್ರವಾಸಿ ತಾಣವಾಗಿಸುವ ಕಾಮಗಾರಿಗಳನ್ನು ಚುರುಕುಗೊಳಿಸಿ: ಕೆ.ಜೆ.ಜಾರ್ಜ್
Public TV Kannada
Excerpt from Public TV Kannada.