ಧಾರವಾಡ/ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯಿಂದ(Belagavi) ಆರಂಭವಾದ ಕಬ್ಬು ಬೆಳೆಗಾರರ(Sugarcane Farmers) ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಧಾರವಾಡ ಜಿಲ್ಲೆಯನ್ನು ಪ್ರವೇಶಿಸಿದೆ.