– ಮಹಿಳೆ ಮೇಲೆ ಹಲ್ಲೆ ವಿಡಿಯೋ ವೈರಲ್‌ ಲಕ್ನೋ: ಉತ್ತರ ಪ್ರದೇಶದ (Uttar Pradesh) ಮಿರತ್‌ನ ಹೋಟೆಲ್ ಒಂದರಲ್ಲಿ ದಲಿತ ಮಹಿಳೆಯನ್ನು ಕೂಡಿ ಹಾಕಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ (Encounter) ನಡೆಸಿ ಬಂಧಿಸಿದ್ದಾರೆ. ಸಲ್ಮಾನ್ ಬಂಧಿತ ಆರೋಪಿ. ಈತ ಹೋಟೆಲ್‌ ಒಂದರಲ್ಲಿ ಮಹಿಳೆಯನ್ನು ಅಕ್ರಮವಾಗಿ ಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ.