Gold Price 25 October 2026: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ 10 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 13,060 ರೂನಿಂದ 13,070 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,258 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 220 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 225 ರೂ ಇದೆ.
Back to Business
Business
October 25, 2026 at 5:18 AM
Gold Rates 25 October: ಚಿನ್ನದ ಬೆಲೆ ಸತತ ಕುಸಿತದ ಬಳಿಕ ವಾರಾಂತ್ಯದಲ್ಲಿ ಅಲ್ಪ ಹೆಚ್ಚಳ
TV9 Kannada
Excerpt from TV9 Kannada.