ಕಬ್ಬು ಬೆಳೆಗಾರರ ಹಿತರಕ್ಷಣೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ. ಕಿತ್ತೂರು ಬಳಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ತೆರಳಿ, ರೈತರ ಅಹವಾಲುಗಳನ್ನು ಆಲಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆ ರೈತರ ಹಿತಾಸಕ್ತಿಗೆ ನಮ್ಮ ಸರ್ಕಾರ ನೀಡುತ್ತಿರುವ ಆದ್ಯತೆಯನ್ನು ಪ್ರತಿಬಿಂಬಿಸುತ್ತದೆ.