ಮುಖ್ಯ ವಿಚಾರಣೆ ವೇಳೆ ವಿಜಯ್ ನೀಡಿದ ಹೇಳಿಕೆ ವ್ಯತಿರಿಕ್ತವಾಗಿದ್ದ ಹಿನ್ನೆಲೆಯಲ್ಲಿ ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸುವಂತೆ ಎಸ್‌ಪಿಪಿ ಪ್ರಸನ್ನ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ.