ಚಿಕ್ಕಮಗಳೂರು: ಬೆಂಗಳೂರಿನ (Bengaluru) ನೆಲಮಂಗಲ ಮೂಲದ ಗೀತಾ ಮಾತಾಜಿಯವರು (Geetha Maataji) ಕಳೆದ ನಾಲ್ಕು ವರ್ಷಗಳಿಂದ ಬಾಲಕೃಷ್ಣನ ಜೊತೆ ಸೈಕಲ್ ತಳ್ಳಿಕೊಂಡು ದೇಶ-ಧರ್ಮಕ್ಕೆ ಒಳಿತಾಗಲೆಂದು 40 ಸಾವಿರಕ್ಕೂ ಅಧಿಕ ಕಿ.ಮೀ. ಪಾದಯಾತ್ರೆ ನಡೆಸುತ್ತಿದ್ದಾರೆ.