– 2018ರಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಧೀನಕ್ಕೆ ನೀಡಿದ್ದ ಆದೇಶ ರದ್ದು – ಧಾರವಾಡ ವಿಭಾಗೀಯ ಪೀಠ ಆದೇಶ ಕೊಪ್ಪಳ: ಅಂಜನಾದ್ರಿ ಬೆಟ್ಟದ ಆಡಳಿತ ವಿಚಾರದಲ್ಲಿ ಧಾರವಾಡ ವಿಭಾಗೀಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ಅಂಜನಾದ್ರಿ ಬೆಟ್ಟ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೈತಪ್ಪಿದೆ.