– ಜಿಗಿದು ಪ್ರಾಣ ಉಳಿಸಿಕೊಂಡ ಜನ ಲಕ್ನೋ: ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಭಾರೀ ಬೆಂಕಿ (Bus Fire) ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ (Greater Noida) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.