ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಆಗಮಿಸಿದ್ದಾರೆ. ಸಿನಿಮಾ ಚಿತ್ರೀಕರಣದ ಹಿನ್ನೆಲೆಯಲ್ಲಿ ನಟಿ ಮಲೆನಾಡಿಗೆ ಬಂದಿದ್ದಾರೆ ಎನ್ನಲಾಗಿದೆ.