Karnataka Weather: ಚಂಡಮಾರುತ ಪ್ರಸರಣ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ ಮೂರು ಗಂಟೆ ಅವಧಿಯಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
Back to Top News
Top
October 20, 2026 at 11:35 AM
Karnataka Weather: ಕರ್ನಾಟಕದ ಈ ಭಾಗಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ!
Oneindia Kannada
Excerpt from Oneindia Kannada.