ಯುಎಇ ಅಂಗಳದಲ್ಲಿ ಹಳೆಯ ದಿಗ್ಗಜರ ಹೈ-ವೋಲ್ಟೇಜ್ ಕ್ರಿಕೆಟ್ ಕದನವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆಯ ಸುದ್ದಿಯೊಂದು ಹೊರಬಿದ್ದಿದೆ. ಯುವರಾಜ್ ಸಿಂಗ್ ನೇತೃತ್ವದ ಭಾರತ ಚಾಂಪಿಯನ್ಸ್ ಮತ್ತು ಶಾಹಿದ್ ಅಫ್ರಿದಿ ಸಾರಥ್ಯದ ಪಾಕಿಸ್ತಾನ್ ಚಾಂಪಿಯನ್ಸ್ ನಡುವಿನ ಮಹಾ ಮುಖಾಮುಖಿಯು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಆಯೋಜಕರ…