ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ, ಅದರಲ್ಲೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಲಾಯಿತು. ಮತಗಳ್ಳತನ ಮತ್ತು ಚುನಾವಣಾ ಆಯೋಗದ ಪಕ್ಷಪಾತದ ಆರೋಪಗಳೊಂದಿಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.
Back to Politics
Politics
September 26, 2026 at 11:25 AM
ಸಿಇಸಿ ಜ್ಞಾನೇಶ್ ವಿರುದ್ಧ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ: ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್
TV9 Kannada
Excerpt from TV9 Kannada.