ಏಷ್ಯನ್ ಗೇಮ್ಸ್ ಟಿ20 ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಮುಗಿದಿವೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 6 ವಿಕೆಟ್ಗಳಿಂದ ಮಣಿಸಿ ಪಾಕಿಸ್ತಾನ್ ತಂಡ ಫೈನಲ್ಗೇರಿದರೆ, ದ್ವಿತೀಯ ಸೆಮಿಫೈನಲ್ ಮ್ಯಾಚ್ನಲ್ಲಿ ಶ್ರೀಲಂಕಾ ವಿರುದ್ಧ 124 ರನ್ಗಳ ಅಮೋಘ ಜಯ ಸಾಧಿಸಿ ಟೀಮ್ ಇಂಡಿಯಾ ಫೈನಲ್ಗೆ ಲಗ್ಗೆಯಿಟ್ಟಿದೆ.
Back to Sports
Sports
October 1, 2026 at 7:26 AM
ಭಾರತ vs ಪಾಕಿಸ್ತಾನ್ ಫೈನಲ್ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
TV9 Kannada
Excerpt from TV9 Kannada.