ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರ ಪಿಆರ್‌ಒ ಪ್ರಜ್ವಲ್ ಪ್ರಸಾದ್ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು (ನ.1) 66ನೇ ಸೆಷನ್ಸ್ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಪ್ರಸಾದ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಲಿದೆ.