ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಿಪುರ ಎಂಬ ಪುಟ್ಟ ಗ್ರಾಮದ ಪ್ರತಿಭೆ 'ದೇವಮ್ಮ ಮಾನಪ್ಪ' ಅವರು ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಮಹತ್ವದ ಸಾಧನೆ ಮಾಡಿ ರಾಜ್ಯಕ್ಕೆ, ಕುಟುಂಬಕ್ಕೆ ಕೀರ್ತಿ ತಂದಿದ್ದಾರೆ. ಅವರ ಈ ಸಾಧನೆ ಕಂಡು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ತಿಳಿಸಿದ್ದಾರೆ. ದೇವಮ್ಮರ ಸಾಧನೆ ಹಾಡಿ ಹೊಗಳಿದ್ದಾರೆ.