ರಾಜ್ಯ ರಾಜಕಾರಣದಲ್ಲಿ ‘ಸ್ಟಿಂಗ್ ಆಪರೇಷನ್‌’ ಜಟಾಪಟಿ ಈಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ರಾಜ್ಯ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಸ್ಟಿಂಗ್ ಕೇಸ್‌ನಲ್ಲಿ ಜೆಡಿಎಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಕ್ಕೆ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.