ಭಾರತದ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಮತ್ತು ಆಕೃತಿ ಅಗರ್ವಾಲ್ ಅವರ ಸಂಬಂಧ ಮತ್ತೆ ಚರ್ಚೆಯಲ್ಲಿದೆ. ಆಕೃತಿ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಬ್ರೇಕ್‌ಅಪ್ ನಂತರ ಇಬ್ಬರ ಸಂಬಂಧ ಮತ್ತೆ ಗಟ್ಟಿಯಾದಂತೆ ಕಾಣುತ್ತಿದೆ. ಪದೇ ಪದೇ ಈ ರೀತಿ ಮಾಡುತ್ತಿರುವುದು ಪ್ರಚಾರಕ್ಕೆ ಅನ್ನುತ್ತಿದ್ದಾರೆ ಫ್ಯಾನ್ಸ್​.