ನಿರ್ದೇಶಕ ನಿತೀಶ್ ತಿವಾರಿ (Nitesh Tiwari) ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ (Namit Malhotra) ಸಹಯೋಗದಲ್ಲಿ ಮೂಡಿಬರುತ್ತಿರುವ ರಾಮಾಯಣ ಸಿನಿಮಾ ಮತ್ತೊಮ್ಮೆ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.