ಕರ್ಣ ಸೀರಿಯಲ್ ನಾಯಕ ನಟ ಕಿರಣ್ ರಾಜ್ ಮತ್ತೊಂದು ಸಿನಿಮಾ ಮಾಡಿದ್ದಾರೆ. ಜಾಕಿ-42 ಶೀರ್ಷಿಕೆಯ ಈ ಚಿತ್ರ ಗಮನ ಸೆಳೆಯುತ್ತಿದೆ. ಇದರ ನಡುವೆ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಅದರ ವಿವರ ಇಲ್ಲಿದೆ ಓದಿ.