ಕೊಚ್ಚಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ಡಿಪ್ಕೆ ಅವರು ಮುಂಬರುವ 2029ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸೋಲನುಭವಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕೇಂದ್ರದಲ್ಲಿ ಅಧಿಕಾರ ಬದಲಾವಣೆ ಖಚಿತವಾಗಿದ್ದು, ಇದಕ್ಕಾಗಿ ಜನರು ಈಗಿನಿಂದಲೇ ಸಜ್ಜಾಗಬೇಕು ಎಂದು ಅವರು ಕರೆ ನೀಡಿದ್ದಾರೆ.
Back to Top News
Top
November 8, 2026 at 9:16 AM
2029ರ ಚುನಾವಣೆಯಲ್ಲಿ BJP ಮಕಾಡೆ ಮಲಗುವುದು ಗ್ಯಾರಂಟಿ: ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಅಭಿಜೀತ್ ಡಿಪ್ಕೆ
Oneindia Kannada
Excerpt from Oneindia Kannada.