ಬಾಲಿವುಡ್‌ನ ಖ್ಯಾತ ನಟನೊಬ್ಬನ ಬಾಲ್ಯದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಟಾರ್ ಕುಟುಂಬದ ಹಿನ್ನೆಲೆ ಹೊಂದಿರುವ ಈ ನಟ, ತಮ್ಮ 19 ವರ್ಷದ ಸಿನಿ ಪಯಣದಲ್ಲಿ ಹಲವು ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡಿದ್ದಾರೆ.