ನವದೆಹಲಿ: ಬೆಂಗಳೂರು, ಕರಾವಳಿ ಕರ್ನಾಟಕ ಹಾಗೂ ಗೋವಾ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಹಾಸನ, ಮಂಗಳೂರು ಜಂಕ್ಷನ್, ಉಡುಪಿ ಹಾಗೂ ಕಾರವಾರ ಮಾರ್ಗವಾಗಿ ಸಂಚರಿಸುವಂತೆ ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯನ್ನು ಬೆಂಗಳೂರಿನವರೆಗೆ ವಿಸ್ತರಿಸಲು ರೈಲ್ವೆ ಸಚಿವಾಲಯ ಅವಕಾಶ ನೀಡಿದೆ.
Back to Top News
Top
October 1, 2026 at 12:14 PM
Vande Bharat Express: ಬೆಂಗಳೂರು-ಗೋವಾ ವಂದೇ ಭಾರತ್ ವಿಸ್ತರಣೆ; ಹಾಸನ, ಉಡುಪಿ, ಕಾರವಾರ ಮಾರ್ಗಕ್ಕೆ ಗ್ರೀನ್ ಸಿಗ್ನಲ್
Oneindia Kannada
Excerpt from Oneindia Kannada.