ಬೆಂಗಳೂರು: ಎಣ್ಣೆಮತ್ತಲ್ಲಿ ಬಂದು ಆಂಧ್ರದ (Andhra Pradesh) ಐಎಎಸ್ ಅಧಿಕಾರಿಯೊಬ್ಬರು (IAS Officer) ಪೊಲೀಸರ ಮೇಲೆ ದರ್ಪ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಆಂಧ್ರದ ಕುಪ್ಪಂ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ವಿಕಾಸ್ ಮರ್ಮತ್ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ.