ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ನಟನೆಯ ‘ರಣಬಾಲಿ’ ಸಿನಿಮಾ ಕೆಲವೇ ದಿನಗಳಲ್ಲಿ ರಿಲೀಸ್ ಆಗಲಿದೆ. ನಿನ್ನೆಯಷ್ಟೆ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಈ ವೇಳೆ ಮಾತನಾಡಿರುವ ವಿಜಯ್ ದೇವರಕೊಂಡ ಕೆಲವರು ಹಣ ಖರ್ಚು ಮಾಡಿ ತಮ್ಮನ್ನು ತಮ್ಮ ಸಿನಿಮಾಗಳನ್ನು ತುಳಿಯಲು ಯತ್ನ ಮಾಡುತ್ತಿದ್ದಾರೆ. ಎಂದು ಆರೋಪ ಮಾಡಿದ್ದಾರೆ.