ಬೆಳಗಾವಿ ರೈತರಿಗೆ ಕೃಷಿ ಇಲಾಖೆಯಿಂದ ಸಿಹಿಸುದ್ದಿ ಸಿಕ್ಕಿದೆ. 2026-27ನೇ ಸಾಲಿನ ಕೃಷಿ ಯಾಂತ್ರೀಕರಣ ಯೋಜನೆಯಡಿ ವಿವಿಧ ಯಂತ್ರೋಪಕರಣಗಳ ಖರೀದಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.