ಚಂಡಮಾರುತ ಪ್ರಸರಣದ ಪ್ರಭಾವದಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಆಂಧ್ರಪ್ರದೇಶದ ಕರಾವಳಿ ಮತ್ತು ಯಾಣಂ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಇನ್ನೂ ನಾಲ್ಕು ದಿನಗಳವರೆಗೆ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Back to Top News
Top
November 7, 2026 at 4:36 PM
Imd Weather Forecast: ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ: 2 ಚಂಡಮಾರುತ ಸೃಷ್ಟಿ, ಐಎಂಡಿ ಮುನ್ಸೂಚನೆ ಏನಿದೆ ?!
Oneindia Kannada
Excerpt from Oneindia Kannada.