Vaibhav Sooryavanshi: ಟೀಮ್ ಇಂಡಿಯಾ ಕ್ರಿಕೆಟ್‌ನ ಯುವ ಪ್ರತಿಭೆ 15 ವರ್ಷದ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಬ್ಯಾಟಿಂಗ್‌ನಿಂದಲೇ ಹೆಸರಾಗಿದ್ದಾರೆ. ಇದೀಗ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವ ಧ್ರುವ್ ಜುರೆಲ್ ಅವರು ತಮ್ಮ ಸಹ ಆಟಗಾರ ವೈಭವ್ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಸದ್ಯ ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
Back to Top News
Top
September 27, 2026 at 5:11 AM
Vaibhav Sooryavanshi: ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಅಂದ್ರೆ ಏನೋ ಒಂಥರಾ.. ಕಿಕ್: ಧ್ರುವ್ ಜುರೆಲ್
Oneindia Kannada
Excerpt from Oneindia Kannada.