ಭಾರತದ ವಿರುದ್ಧದ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ನ ಗ್ಲೆನ್ ಫಿಲಿಪ್ಸ್ ಅಬ್ಬರದ ಬ್ಯಾಟಿಂಗ್ ಮೂಲಕ ಮಿಂಚಿದ್ದಾರೆ. ಆಕ್ಲೆಂಡ್ ಪಂದ್ಯದಲ್ಲಿ ಕೇವಲ 46 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಅವರು, ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದರು.