ದೀಪಾವಳಿ ಹಬ್ಬಕ್ಕೆ ಈ ಬಾರಿ ಒಂದೇ ರೀತಿಯ ಸಿಹಿ ತಿಂಡಿಗಳನ್ನು ಮಾಡುವ ಬದಲು ಸ್ವಲ್ಪ ವಿಭಿನ್ನವಾದ ರೆಸಿಪಿಯನ್ನು ಪ್ರಯತ್ನಿಸಬೇಕು ಎಂದುಕೊಂಡಿದ್ದೀರಾ? ಹಾಗಿದ್ದರೆ ಕಡಿಮೆ ಖರ್ಚಿನಲ್ಲಿ ಮನೆಯಲ್ಲೇ ಮಾಡಿ ಟೇಸ್ಟಿ ಹಲ್ವಾ.